Sarkari Noukararu

ಕೋವಿಡ್ – 19, ಮುಂಜಾಗ್ರತಾ ಕ್ರಮಗಳು ಆರೋಗ್ಯ ಇಲಾಖೆಯ ಪ್ರಕಟಣೆ

ಬೆಂಗಳೂರು (24-05-2025): ಕೋವಿಡ್ – 19 ಮತ್ತೆ ಉಲ್ಬಣಗೊಳ್ಳುವ ಸೂಚನೆ ನೀಡಿದ್ದು ರಾಜ್ಯದಲ್ಲಿ ಕೋವಿಡ್ ಪ್ರಕರಣಗಳ ಸಂಖ್ಯೆಯಲ್ಲಿ ಹೆಚ್ಚಳವಾಗಿದೆ. ಈ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮುಂಜಾಗ್ರತಾ ಕ್ರಮಗಳನ್ನು ಪ್ರಕಟಿಸಿದೆ.

ಆರೋಗ್ಯ ಇಲಾಖೆಯ ಮಾಧ್ಯಮ ಪ್ರಕಟಣೆಯನ್ನು ಡೌನ್ ಲೋಡ್ ಮಾಡಲು ಈ ಕೆಳಗಿನ ಲಿಂಕ್ ಮೇಲೆ ಒತ್ತಿ. 👇

Share This