Sarkari Noukararu

ಡಿವೈಎಸ್‌ಪಿರವರುಗಳ ವರ್ಗಾವಣೆ ಬಗ್ಗೆ

ಬೆಂಗಳೂರು (17-11-2023): ಪೊಲೀಸ್ ಸಿಬ್ಬಂದಿ ಮಂಡಳಿಯ ಸಭೆಯ ನಿರ್ಣಯದಂತೆ ಈ ಆದೇಶದಲ್ಲಿ ಇರುವ ‘ಡಿವೈಎಸ್‌ಪಿ (ಸಿವಿಲ್) ರವರುಗಳನ್ನು ಆಡಳಿತಾತ್ಮಕ ಹಿತದೃಷ್ಟಿಯಿಂದ ಅವರ ಹೆಸರಿನ ಮುಂದೆ ತೋರಿಸಿರುವ ಸ್ಥಳಕ್ಕೆ ಈ ತಕ್ಷಣದಿಂದ ಜಾರಿಗೆ ಬರುವಂತೆ ವರ್ಗಾಯಿಸಿ ಆದೇಶಿಸಲಾಗಿದೆ.

             ಹೆಚ್ಚಿನ ಮಾಹಿತಿಗಾಗಿ ಆದೇಶದ ಪಿ.ಡಿ.ಎಫ್ ಡೌನ್‌ಲೋಡ್ ಮಾಡಲು ಈ ಕೆಳಗಿನ ಲಿಂಕ್ ಮೇಲೆ ಒತ್ತಿ

Share This