ಬೆಂಗಳೂರು (23-11-2023): ವಿಶ್ವಸಂಸ್ಥೆಯ ಸಾಮಾನ್ಯ ಸಭೆಯ ನಿರ್ಣಯ 47/3 ರಂತೆ ಪ್ರತಿ ವರ್ಷ ಡಿಸೆಂಬರ್ 03 ರಂದು ವಿಶ್ವ ವಿಶೇಷ ಚೇತನರ ದಿನಾಚರಣೆ ಆಚರಿಸಲು ನಿರ್ಣಯವಾಗಿದೆ. ಹಾಗಾಗಿ
ಪ್ರತಿ ವರ್ಷದಂತೆ, 2023-24 ನೇ ಸಾಲಿನಲ್ಲಿಯೂ ಡಿಸೆಂಬರ್. 03 ರಂದು ಶಾಲಾ, ಕ್ಲಸ್ಟರ್, ಬ್ಲಾಕ್ ಹಾಗೂ ಜಿಲ್ಲಾ ಹಂತದಲ್ಲಿ ವಿಶ್ವವಿಶೇಷ ಚೇತನರ ದಿನಾಚರಣೆಯನ್ನು ಅರ್ಥಪೂರ್ಣವಾಗಿ ಆಚರಿಸುವಂತೆ ಸಮಗ್ರ ಶಿಕ್ಷಣ ಕರ್ನಾಟಕ, ರಾಜ್ಯ ಯೋಜನಾ ನಿರ್ದೇಶಕರು ಸುತ್ತೋಲೆ ಹೊರಡಿಸಿದ್ದಾರೆ.
ಹೆಚ್ಚಿನ ಮಾಹಿತಿಗಾಗಿ ಸುತ್ತೋಲೆಯನ್ನು ಡೌನ್‌ಲೋಡ್ ಮಾಡಲು ಈ ಕೆಳಗಿನ ಲಿಂಕ್ ಮೇಲೆ ಒತ್ತಿ