Sarkari Noukararu

ಪರಿಶಿಷ್ಟ ಜಾತಿ ಸಮೀಕ್ಷೆಯ ಅವಧಿ ವಿಸ್ತರಣೆ

ಬೆಂಗಳೂರು: (23-05-2025) : ಬಿಬಿಎಂಪಿ ವ್ಯಾಪ್ತಿಯ ವಲಯಗಳಲ್ಲಿ ಪರಿಶಿಷ್ಟ ಜಾತಿ ಜನಾಂಗದ ಸಮೀಕ್ಷೆ ಕಾರ್ಯವು ಇನ್ನೂ ಪ್ರಗತಿಯಾಗಬೇಕಾಗಿರುವುದರಿಂದ, ಮಳೆ/ಹವಾಮಾನ ವೈಪರೀತ್ಯ ಕಾರಣಗಳಿಂದಾಗಿ, ಅನೇಕ ಪರಿಶಿಷ್ಟ ಜಾತಿ ಸಂಘಗಳಿಂದ ಮತ್ತು ಬೆಂಗಳೂರು ಮಹಾನಗರ ಪಾಲಿಕೆ ವತಿಯಿಂದ ಕೋರಿಕೆಯ ಮೇರೆಗೆ ಸಮೀಕ್ಷಾ ಕಾರ್ಯವನ್ನು ಪೂರ್ಣಗೊಳಿಸಲು ಅನುವಾಗುವಂತೆ ಈ ಕೆಳಕಂಡಂತೆ ದಿನಾಂಕವನ್ನು ವಿಸ್ತರಿಸಲು ನಿರ್ಣಯಿಸಲಾಗಿದೆ.

ಪರಿಶಿಷ್ಟ ಜಾತಿ ಸಮೀಕ್ಷೆಯ ಅವಧಿ ವಿಸ್ತರಣೆಗೆ ಸಂಬಂಧಿಸಿದ ಆದೇಶ ಡೌನ್‌ಲೋಡ್ ಮಾಡಲು ಈ ಕೆಳಗಿನ ಲಿಂಕ್ ಮೇಲೆ ಒತ್ತಿ.

Share This