ಬೆಂಗಳೂರು (30-05-2025): 2024-25ನೇ ಸಾಲಿನ ಸರ್ಕಾರಿ ಪ್ರಾಥಮಿಕ ಶಾಲಾ ಶಿಕ್ಷಕ ವೃಂದ/ತತ್ಸಮಾನ ವೃಂದದ ಶಿಕ್ಷಕರು ಹಾಗೂ ಮುಖ್ಯೋಪಾಧ್ಯಾಯರು ಮತ್ತು ಸರ್ಕಾರಿ ಪ್ರೌಢಶಾಲಾ ಸಹ ಶಿಕ್ಷಕರು/ತತ್ಸಮಾನ ವೃಂದ, ದೈಹಿಕ ಶಿಕ್ಷಣ ಶಿಕ್ಷಕರು ಮತ್ತು ವಿಶೇಷ ಶಿಕ್ಷಕರು ಹಾಗೂ ಸರ್ಕಾರಿ ಪ್ರೌಢಶಾಲಾ ಮುಖ್ಯಶಿಕ್ಷಕರು/ತತ್ಸಮಾನ ವೃಂದದ ಅಧಿಕಾರಿಗಳ ಸಾಮಾನ್ಯ ವರ್ಗಾವಣೆಗಳನ್ನು ಹಮ್ಮಿಕೊಳ್ಳುವ ಬಗ್ಗೆ ಶಾಲಾ ಶಿಕ್ಷಣ ಇಲಾಖೆಯು ಅಧಿಸೂಚನೆ ಹೊರಡಿಸಿದೆ.
ಶಿಕ್ಷಕರ ಸಾಮಾನ್ಯ ವರ್ಗಾವಣೆಯ ಅಧಿಸೂಚನೆಯನ್ನು ಡೌನ್‌ಲೋಡ್ ಮಾಡಲು ಈ ಕೆಳಗಿನ ಲಿಂಕ್ ಮೇಲೆ ಒತ್ತಿ. 👇