Sarkari Noukararu

ಫಿಟ್ ಇಂಡಿಯಾ ಶಾಲಾ ಸಪ್ತಾಹವನ್ನು ಅನುಷ್ಠಾನಗೊಳಿಸುವ ಬಗ್ಗೆ

ಬೆಂಗಳೂರು (14-11-2023): ಫಿಟ್ ಇಂಡಿಯ ಕಾರ್ಯಕ್ರಮವು ಈ ಆಂದೋಲನವಾಗಿದ್ದು, ವಿದ್ಯಾರ್ಥಿಗಳು ದೈಹಿಕ ಚಟುವಟಿಕೆಗಳಲ್ಲಿ ಮತ್ತು ಕ್ರೀಡೆಗಳಲ್ಲಿ ಭಾಗವಹಿಸುವುದರ ಮೂಲಕ ಆರೋಗ್ಯಕರ ಮತ್ತು ಸದೃಢವಾಗಿರುವಂತೆ ಪ್ರೋತ್ಸಾಹಿಸುವ ಉದ್ದೇಶ ಹೊಂದಿದೆ. ರಾಜ್ಯದ ಎಲ್ಲಾ ಸರ್ಕಾರಿ, ಅನುದಾನಿತ ಹಾಗೂ ಅನುದಾನ ರಹಿತ ಶಾಲೆಗಳಲ್ಲಿ ದಿನಾಂಕ:15.11.2023 ರಿಂದ 15.12.2023 ರವರೆಗೆ ಹಮ್ಮಿಕೊಳ್ಳಬೇಕಾಗಿದೆ.

ಫಿಟ್ ಇಂಡಿಯಾ ಸುತ್ತೋಲೆಯನ್ನು ಡೌನ್‌ಲೋಡ್ ಮಾಡಲು ಈ ಕೆಳಗಿನ ಲಿಂಕ್ ಮೇಲೆ ಒತ್ತಿ

Share This