ಬೆಂಗಳೂರು (13-11-2023): ಕರ್ನಾಟಕ ಸರ್ಕಾರವು ‘ಶಕ್ತಿ ಯೋಜನೆ’ಯಡಿ ರಾಜ್ಯದ ಎಲ್ಲಾ ಮಹಿಳಾ ಪ್ರಯಾಣಿಕರಿಗೆ ನಿಗಮದ ವಾಹನಗಳಲ್ಲಿ ಉಚಿತವಾಗಿ ಪ್ರಯಾಣಿಸಲು ಸಾಮಾನ್ಯ ಸ್ಥಾಯಿ ಆದೇಶ ಸಂಖ್ಯೆ: 7 ದಿನಾಂಕ: 07.06.2023 ರಲ್ಲಿ ಅವಕಾಶವನ್ನು ಕಲ್ಪಿಸಿದ್ದು ಹಾಗೂ ಮುಂದುವರೆದ ಉಲ್ಲೇಖಿತ ಪತ್ರ-1ರ ತಿದ್ದುಪಡಿ ಆದೇಶದಲ್ಲಿ ಸದರಿ ಉಚಿತ ಪ್ರಯಾಣಕ್ಕಾಗಿ ಮಹಿಳಾ ಪ್ರಯಾಣಿಕರು ಮೂಲ/ನಕಲು/ಡಿಜಿಲಾಕರ್ (Digilocker) ಹಾರ್ಡ್ ಮತ್ತು ಸಾಫ್ಟ್ ಕಾಪಿ) ಮಾದರಿಯಲ್ಲಿ ತೋರಿಸಿದಲ್ಲಿ ಹಾಜರುಪಡಿಸಿದಲ್ಲಿ ಪ್ರಯಾಣಕ್ಕೆ ಅವಕಾಶ ಕಲ್ಪಿಸಲು ತಿಳಿಸಲಾಗಿರುತ್ತದೆ.
ಇದಕ್ಕೆ ಸಂಬಂಧಿಸಿದ ಆದೇಶ ಡೌನ್‌ಲೋಡ್ ಮಾಡಲು ಈ ಕೆಳಗಿನ ಲಿಂಕ್ ಮೇಲೆ ಒತ್ತಿ