Sarkari Noukararu

ರಾಜ್ಯ ಕಂದಾಯ ಇಲಾಖೆ, ತಹಶೀಲ್ದಾರರುಗಳ ವರ್ಗಾವಣೆ

ಬೆಂಗಳೂರು (29-11-2024): ಕಂದಾಯ ಇಲಾಖೆಯ ತಹಶೀಲ್ದಾರ್ ವೃಂದದ ಅಧಿಕಾರಿಗಳನ್ನು ಸಾರ್ವಜನಿಕ ಹಾಗೂ ಆಡಳಿತಾತ್ಮಕ ಹಿತದೃಷ್ಟಿಯಿಂದ ತಕ್ಷಣದಿಂದ ಜಾರಿಗೆ ಬರುವಂತೆ ಹಾಗೂ ಮುಂದಿನ ಆದೇಶದವರೆಗೆ ವರ್ಗಾಯಿಸಿ ಸರ್ಕಾರ ಆದೇಶಿಸಿದೆ.

ಆದೇಶದ ಪ್ರತಿಯನ್ನು ಡೌನ್‌ಲೋಡ್ ಮಾಡಲು ಈ ಲಿಂಕ್ ಮೇಲೆ ಒತ್ತಿ

Share This