Sarkari Noukararu

ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ ವಿತರಿಸುವ ಬಗ್ಗೆ

ಬೆಂಗಳೂರು (29-05-2025): 2025-26ನೇ ಸಾಲಿಗೆ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮವು ಸಾಮಾಜಿಕ ಹೊಣೆಗಾರಿಕೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ಉಚಿತ / ರಿಯಾಯಿತಿ ಬಸ್ ಪಾಸ್ ವಿತರಣೆ ಮಾಡುತ್ತಿದೆ ಹಾಗೂ 2017-18 ನೇ ಸಾಲಿನಿಂದ ಪರಿಶಿಷ್ಟ ಜಾತಿ /ಪರಿಶಿಷ್ಟ ಪಂಗಡದ ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ ವಿತರಣಿ ಮಾಡುತ್ತಿದೆ. 2023-24ನೇ ಸಾಲಿನಲ್ಲಿ ರಾಜ್ಯ ರಸ್ತೆ ಸಾರಿಗೆ ನಿಗಮಗಳ ವಿದ್ಯಾರ್ಥಿ ಬಸ್ ಪಾಸ್ ವಿತರಣೆಯನ್ನು ಸಂಪೂರ್ಣವಾಗಿ ಗಣಕೀಕೃತಗೊಳಿಸಲು ಸರ್ಕಾರದ ನಿರ್ದೇಶನವಿರುತ್ತದೆ.

2025-26ನೇ ಸಾಲಿಗೆ ವಿದ್ಯಾರ್ಥಿ ಉಚಿತ / ರಿಯಾಯಿತಿ ಬಸ್ ಪಾಸ್ ವಿತರಿಸುವ ಬಗ್ಗೆ ಸುತ್ತೋಲೆಯನ್ನು ಡೌನ್‌ಲೋಡ್ ಮಾಡಲು ಈ ಕೆಳಗಿನ ಲಿಂಕ್ ಮೇಲೆ ಒತ್ತಿ. 👇

Share This