ಬೆಂಗಳೂರು (31-05-2025): ಕೋವಿಡ್-19, ಸರ್ಕಾರಿ ಮತ್ತು ಖಾಸಗಿ ಶಾಲೆಗಳಲ್ಲಿ ಕೋವಿಡ್ -19 ಗೆ ಸಂಬಂಧಿಸಿದಂತೆ ಮುಂಜಾಗ್ರತಾ ಕ್ರಮಗಳ ಬಗ್ಗೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸುತ್ತೋಲೆ ಹೊರಡಿಸಿದೆ.
ಕೋವಿಡ್-19, ಸರ್ಕಾರಿ, ಖಾಸಗಿ ಶಾಲೆಗಳಲ್ಲಿ ಕೋವಿಡ್ ಮುಂಜಾಗ್ರತಾ ಕ್ರಮಗಳ ಸುತ್ತೋಲೆಯನ್ನು ಡೌನ್‌ಲೋಡ್ ಮಾಡಲು ಈ ಕೆಳಗಿನ ಲಿಂಕ್ ಮೇಲೆ ಒತ್ತಿ 👇