ಕೊಪ್ಪಳ (23-11-2023): ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮ, ಕೊಪ್ಪಳ ವಿಭಾಗದ ನಿರ್ವಾಹಕ ಹುದ್ದೆಯಿಂದ ಸಂಚಾರ ನಿಯಂತ್ರಕ (ದರ್ಜೆ-3 ರ ) ಹುದ್ದೆಗೆ 371(ಜೆ) ಕಲ್ಯಾಣ ಕರ್ನಾಟಕ ಮೀಸಲಾತಿಯಡಿ ಸ್ಥಳೀಯ ವೃಂದದಡಿಯಲ್ಲಿ ಮುಂಬಡ್ತಿ ನೀಡಲು ಉಲ್ಲೇಖ-3 ರ ವಿಭಾಗ ಮುಂಬಡ್ತಿ ಸಮಿತಿ ಸಭೆಯ ಶಿಫಾರಸ್ಸಿನ ಅನ್ವಯ ಅರ್ಹ ನಿರ್ವಾಹಕರವರಿಗೆ ಸಂಚಾರ ನಿಯಂತ್ರಕ(ದರ್ಜೆ-03 ರ) ಹುದ್ದೆಗೆ ಮುಂಬಡ್ತಿ ನೀಡಿ, ಕಾರ್ಯನಿರ್ವಹಣೆ (ಅಫಿಷಿಯೇಟಿಂಗ್) ಆಧಾರದ ಮೇಲೆ ಕಾರ್ಯನಿರ್ವಹಿಸಲು ಆದೇಶಿಸಿ ಅವರ ಹೆಸರಿನ ಮುಂದೆ ಸೂಚಿಸಿರುವ ಸ್ಥಳಕ್ಕೆ ನಿಯೋಜಿಸಲಾಗಿದೆ.
ಹೆಚ್ಚಿನ ಮಾಹಿತಿಗಾಗಿ ಆದೇಶ ಡೌನ್ಲೋಡ್ ಮಾಡಲು ಈ ಕೆಳಗಿನ ಲಿಂಕ್ ಮೇಲೆ ಒತ್ತಿ