Sarkari Noukararu

ಸಾಮಾನ್ಯ ಭವಿಷ್ಯ ನಿಧಿಯ ಬಡ್ಡಿ ದರ ನಿಗದಿ

ಬೆಂಗಳೂರು (09-11-2023): ರಾಜ್ಯ ಸರ್ಕಾರವು ಕರ್ನಾಟಕ ಸಾಮಾನ್ಯ ಭವಿಷ್ಯ ನಿಧಿ ವಂತಿಕೆದಾರರ ಸಾಮಾನ್ಯ ಭವಿಷ್ಯ ನಿಧಿ ಖಾತೆಯಲ್ಲಿ ಜಮೆಯಾಗಿರುವ ಶಿಲ್ಕಿನ ಮೇಲಿನ ಬಡ್ಡಿದವರನ್ನು ನಿಗದಿಪಡಿಸಿದೆ. ಕಳೆದ ಅಕ್ಟೋಬರ್ 1 ರಿಂದ ಡಿಸೆಂಬರ್ 31 ರವರೆಗಿನ ಅವಧಿಗೆ ವಾರ್ಷಿಕ ಶೇ.7.1 ಬಡ್ಡಿದರ  ನಿಗದಿಪಡಿಸಲಾಗಿದೆ.

Share This