ಬೆಂಗಳೂರು (21-11-2023): ಕರ್ನಾಟಕ ರಾಜ್ಯದಲ್ಲಿ ಸಾಮಾನ್ಯ ಭವಿಷ್ಯ ನಿಧಿ ಚಂದದಾರರ ಖಾತೆಗೆ ಬಡ್ಡಿಯನ್ನು ವಾರ್ಷಿಕವಾಗಿ ಆರ್ಥಿಕ ವರ್ಷದ ಕೊನೆಯ ದಿನದಂದು ಜಮೆ ಮಾಡುವ ಪದ್ದತಿಯಿದೆ. ಇದರ ಬದಲು ಪ್ರತಿ ತಿಂಗಳ ಕೊನೆಯ ದಿನ ಜಮೆ ಮಾಡುವ ಬಗ್ಗೆ ಸರ್ಕಾರದ ಅಧೀನ ಕಾರ್ಯದರ್ಶಿಗಳು, ಆರ್ಥಿಕ ಇಲಾಖೆ, ಇವರು ಆದೇಶ ಹೊರಡಿಸಿದ್ದಾರೆ.
ಹೆಚ್ಚಿನ ಮಾಹಿತಿಗಾಗಿ ಆದೇಶ ಡೌನ್‌ಲೋಡ್ ಮಾಡಲು ಈ ಕೆಳಗಿನ ಲಿಂಕ್ ಮೇಲೆ ಒತ್ತಿ