ಬೆಂಗಳೂರು (18-11-2023): ಕಂದಾಯ ಇಲಾಖೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ತಹಶೀಲ್ದಾರ್ಗಳನ್ನು ಸಾರ್ವಜನಿಕ ಹಾಗೂ ಆಡಳಿತಾತ್ಮಕ ಹಿತದೃಷ್ಟಿಯಿಂದ ತಕ್ಷಣದಿಂದ ಜಾರಿಗೆ ಬರುವಂತೆ ಹಾಗೂ ಮುಂದಿನ ಆದೇಶದವರೆಗೆ ಅವರುಗಳ ಹೆಸರಿನ ಮುಂದೆ ನಮೂದಿಸಿರುವ ಸ್ಥಳಕ್ಕೆ ಸ್ಥಳನಿಯುಕ್ತಿಗೊಳಿಸಿ, ವರ್ಗಾಯಿಸಿ ಅಧಿಸೂಚನೆ ಹೊರಡಿಸಿದೆ.
ತಹಶೀಲ್ದಾರ್ ಗಳ ವರ್ಗಾವಣೆಯ ಅಧಿಸೂಚನೆಯನ್ನು ಡೌನ್‌ಲೋಡ್ ಮಾಡಲು ಈ ಕೆಳಗಿನ ಲಿಂಕ್ ಮೇಲೆ ಒತ್ತಿ