ಬೆಂಗಳೂರು (13-11-2023): ಗ್ರಾಮ ಪಂಚಾಯತಿಗಳಲ್ಲಿ ಖಾಲಿ ಇರುವ ಪಂಚಾಯತಿ ಅಭಿವೃದ್ಧಿ ಅಧಿಕಾರಿ ಹುದ್ದೆಗಳಿಗೆ ಹಚ್ಚುವರಿ ಪ್ರಭಾರ ವ್ಯವಸ್ಥೆ ಮಾಡುವ ಬಗ್ಗೆ ಕರ್ನಾಟಕ ಪಂಚಾಯತ್ ರಾಜ್ ಆಯುಕ್ತಾಲಯ, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಆಯುಕ್ತರು ರಾಜ್ಯದ ಎಲ್ಲಾ ಜಿಲ್ಲಾ ಪಂಚಾಯತಿಗಳ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಿಗೆ ಸುತ್ತೋಲೆ ಹೊರಡಿಸಿದ್ದಾರೆ.
ಸುತ್ತೋಲೆಯನ್ನು ಡೌನ್ಲೋಡ್ ಮಾಡಲು ಈ ಕೆಳಗಿನ ಲಿಂಕ್ ಮೇಲೆ ಒತ್ತಿ