ಬೆಂಗಳೂರು (14-11-2023): 2023-24ನೇ ಸಾಲಿಗೆ ಸಮಾಜ ಕಲ್ಯಾಣ ಇಲಾಖೆಯ ಪರೀಕ್ಷಾ ಪೂರ್ವ ತರಬೇತಿ ಕೇಂದ್ರದ ಮೂಲಕ ಪರಿಶಿಷ್ಟ ಜಾತಿ/ ಪರಿಶಿಷ್ಟ ಪಂಗಡಗಳ ಅಭ್ಯರ್ಥಿಗಳಿಗೆ ಯು.ಪಿ.ಎಸ್.ಸಿ, ಕೆ.ಎ.ಎಸ್, ಗ್ರೂಪ್ ಸಿ , ಬ್ಯಾಂಕಿಂಗ್ , ಎಸ್.ಎಸ್.ಸಿ, ಆರ್.ಆರ್.ಬಿ ಮತ್ತು ನ್ಯಾಯಾಂಗ ಸೇವಾ ಪರೀಕ್ಷೆಗಳ ಪೂರ್ವಭಾವಿ ತರಬೇತಿಗೆ ಆಯ್ಕೆ ಮಾಡುವ ಸಂಬಂಧ ಅರ್ಹ ಅಭ್ಯರ್ಥಿಗಳಿಂದ ಆನ್-ಲೈನ್ ಮೂಲಕ ಅರ್ಜಿ ಆಹ್ವಾನಿಸುವ ಬಗ್ಗೆ ಅಧಿಸೂಚನೆ.
ಹೆಚ್ಚಿನ ಮಾಹಿತಿಗಾಗಿ ಅಧಿಸೂಚನೆ ಡೌನ್‌ಲೋಡ್ ಮಾಡಲು ಈ ಕೆಳಗಿನ ಲಿಂಕ್ ಮೇಲೆ ಒತ್ತಿ