Sarkari Noukararu

ಪಿ.ಎಂ.ಪೋಷಣ್, ಕ್ಷೀರಭಾಗ್ಯ ಯೋಜನೆಶಾಲಾ ಪ್ರಾರಂಭೋತ್ಸವದೊಂದಿಗೆ ಸಿದ್ಧತೆ ಮಾಡಿಕೊಳ್ಳುವ ಬಗ್ಗೆ

ಬೆಂಗಳೂರು (27-05-2025): ಪ್ರಸಕ್ತ ಸಾಲಿನ ಅಂದರೆ 2025-26 ನೇ ಸಾಲಿನಲ್ಲಿ ಪಿ.ಎಂ.ಪೋಷಣ್ ಮತ್ತು ಕ್ಷೀರಭಾಗ್ಯ ಯೋಜನೆ ವಿದ್ಯಾರ್ಥಿಗಳಿಗೆ ಶಾಲಾ ಪ್ರಾರಂಭೋತ್ಸವದೊಂದಿಗೆ ಯಶಸ್ವಿಯಾಗಿ ಅನುಷ್ಠಾನಗೊಳಿಸಲು ಅಗತ್ಯ ಪೂರ್ವ ಸಿದ್ಧತೆಗಳನ್ನು ಮಾಡಿಕೊಳ್ಳುವ ಬಗ್ಗೆ

ಪ್ರಾರಂಭೋತ್ಸವಕ್ಕೆ ಸಂಬಂಧಿಸಿದಂತೆ ಪೂರ್ವ ಸಿದ್ದತೆಗಳ ಬಗ್ಗೆ ವಿವರವಾದ ಸುತ್ತೋಲೆಯನ್ನು ಡೌನ್‌ಲೋಡ್ ಮಾಡಲು ಈ ಕೆಳಗಿನ ಲಿಂಕ್ ಮೇಲೆ ಒತ್ತಿ. 👇

Share This