Sarkari Noukararu

ಮಧ್ಯಾಹ್ನದ ಉಪಹಾರ ಯೋಜನೆಯ ಅಡುಗೆ ಸಿಬ್ಬಂದಿಯ ಸಂಭಾವನೆ 1000₹ ಹೆಚ್ಚಳ

ಬೆಂಗಳೂರು (26-05-2025): ಶಾಲೆಗಳಲ್ಲಿ ಕೆಲಸ ನಿರ್ವಹಿಸುತ್ತಿರುವ ಅಡುಗೆ ಸಿಬ್ಬಂದಿಯ ಸಂಭಾವನೆಯಲ್ಲಿ 1000₹ ಹೆಚ್ಚಳ ಮಾಡಲಾಗಿದೆ. ಈ ಆದೇಶದಲ್ಲಿ ಹೆಚ್ಚಿಸಲಾಗಿರುವ ಗೌರವ ಸಂಭಾವನೆಯಂತೆ ಮಧ್ಯಾಹ್ನ ಉಪಹಾರ ಯೋಜನೆಯಡಿ ಕಾರ್ಯನಿರ್ವಹಿಸುತ್ತಿರುವ ಮುಖ್ಯ ಅಡುಗೆಯವರಿಗೆ ಮತ್ತು ಸಹಾಯಕ ಅಡುಗೆಯವರಿಗೆ ಕೆಳಕಂಡಂತೆ ಒಟ್ಟಾರೆ ಮಾಸಿಕ ಸಂಭಾವನೆಯನ್ನು ಪಾವತಿಸಲು ಆಯುಕ್ತರು, ಶಾಲಾ ಶಿಕ್ಷಣ ಇಲಾಖೆ, ಬೆಂಗಳೂರು, ರಾಜ್ಯದ ಎಲ್ಲಾ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳು ಮತ್ತು ತಾಲ್ಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿಗಳು ಕ್ರಮವಹಿತಕ್ಕದ್ದು ಎಂದು ತಿಳಿಸಲಾಗಿದೆ.

ಅಡುಗೆ ಸಿಬ್ಬಂದಿಯ ಗೌರವ ಸಂಭಾವನೆ ಹೆಚ್ಚಳದ ಆದೇಶವನ್ನು ಡೌನ್‌ಲೋಡ್ ಮಾಡಲು ಈ ಕೆಳಗಿನ ಲಿಂಕ್ ಮೇಲೆ ಒತ್ತಿ. 👇

Share This