ಬೆಂಗಳೂರು (23-11-2023): ಮಾನವ ಮತ್ತು ವನ್ಯಪ್ರಾಣಿ ಸಂಘರ್ಷ ಹೆಚ್ಚಾಗಿರುವ ಜಿಲ್ಲೆಗಳಿಗೆ ನೋಡಲ್ ಆಫೀಸರ್ ಗಳನ್ನು ನೇಮಕ ಮಾಡಿ ಅರಣ್ಯ, ಜೀವಿಪರಿಸ್ಥಿತಿ ಮತ್ತು ಪರಿಸರ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿಗಳು ಆದೇಶ ಹೊರಡಿಸಿದ್ದಾರೆ.
ಹೆಚ್ಚಿನ ಮಾಹಿತಿಗಾಗಿ ಆದೇಶ ಡೌನ್ಲೋಡ್ ಮಾಡಲು ಈ ಕೆಳಗಿನ ಲಿಂಕ್ ಮೇಲೆ ಒತ್ತಿ