Sarkari Noukararu

ಶಾಲೆಗಳಲ್ಲಿ ಅಗ್ನಿ ನಂದಕಗಳನ್ನು ಅಳವಡಿಸುವ ಬಗ್ಗೆ ಸುತ್ತೋಲೆ

ಬೆಂಗಳೂರು (10-11-2023): ಮಧ್ಯಾಹ್ನ ಉಪಹಾರ ಯೋಜನೆ ಮತ್ತು ಕ್ಷೀರಭಾಗ್ಯ ಯೋಜನೆಯನ್ನು ಅನುಷ್ಟಾನ ಮಾಡುತ್ತಿರುವ ಶಾಲೆಗಳಲ್ಲಿ ಅಗ್ನಿ ನಂದಕಗಳನ್ನು ಅಳವಡಿಸುವ ಬಗ್ಗೆ. ಮಾನ್ಯ ಸರ್ವೋಚ್ಛ ನ್ಯಾಯಾಲಯದ ಸಾರ್ವಜನಿಕ ಹಿತಾಸಕ್ತಿ ರಿಟ್‌ ಅರ್ಜಿ ಸಂಖ್ಯೆ: 483/2014ರ ದಿನಾಂಕ 13.04.2009ರ ತೀರ್ಪಿನಂತೆ ಶಾಲೆಗಳಲ್ಲಿ ಅಗ್ನಿನಂದಕಗಳನ್ನು ಅಳವಡಿಸಲು ಹಾಗೂ ಈಗಾಗಲೇ ಅಳವಡಿಸಲಾಗಿರುವ ಅಗ್ನಿ ನಂದಕಗಳಿಗೆ ಡ್ರೈ ಪೌಡರನ್ನು ಮರುತುಂಬಿಸಲು ಸುತ್ತೋಲೆಯಲ್ಲಿ ಸೂಚನೆಯನ್ನು ನೀಡಲಾಗಿದೆ.

ಹೆಚ್ಚಿನ‌ ಮಾಹಿತಿಗಾಗಿ ಸುತ್ತೋಲೆಯನ್ನು ಡೌನ್‌ಲೋಡ್ ಮಾಡಲು ಈ ಕೆಳಗಿನ ಲಿಂಕ್ ಮೇಲೆ ಒತ್ತಿ

Share This