ಬೆಂಗಳೂರು (16-11-2023): ಏಪ್ರಿಲ್ 1 ರ ಮೊದಲು ನೋಂದಾಯಿಸಲಾದ ಎಲ್ಲಾ ವರ್ಗದ ವಾಹನಗಳಿಗೆ
ಹೈ ಸೆಕ್ಯುರಿಟಿ ರಿಜಿಸ್ಟ್ರೇಶನ್ ಪ್ಲೇಟ್ಗಳನ್ನು (ಎಚ್ಎಸ್ಆರ್ಪಿ) ಅಳವಡಿಸಲು ದಿನಾಂಕ: 17.11.2023 ರಿಂದ 17.02.2024 ರವರೆಗೆ ಅವಧಿ ವಿಸ್ತರಿಸಲಾಗಿದೆ.
ಹೆಚ್ಚಿನ ಮಾಹಿತಿಗಾಗಿ ಅಧಿಸೂಚನೆಯ ಪಿ.ಡಿ.ಎಫ್ ಡೌನ್ಲೋಡ್ ಮಾಡಲು ಈ ಕೆಳಗಿನ ಲಿಂಕ್ ಮೇಲೆ ಒತ್ತಿ