ಬೆಂಗಳೂರು (16-11-2023): ಶಾಲಾ ಶಿಕ್ಷಣ ಇಲಾಖೆಯ ಗ್ರೂಪ್- ‘ಎ’ ಕಿರಿಯ ಶ್ರೇಣಿ ಶಿಕ್ಷಣಾಧಿಕಾರಿ ಹಾಗೂ ತತ್ಸಮಾನ ವೃಂದದ ಹುದ್ದೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಅಧಿಕಾರಿಗಳನ್ನು ಗ್ರೂಪ್- ‘ಎ’ ಹಿರಿಯ ಶ್ರೇಣಿ ಉಪನಿರ್ದೇಶಕರು ಹಾಗೂ ತತ್ಸಮಾನ ವೃಂದಕ್ಕೆ, ಸ್ನಾನಪನ್ನ ಬಡ್ತಿ ನೀಡುವ ಸಂಬಂಧ ಎಪ್ರಿಲ್ 2024. ಮಾಹೆವರೆಗೆ ವಯೋನಿವೃತ್ತಿಯಿಂದ ತೆರವಾಗುವ ಹುದ್ದೆಗಳನ್ನು ಪರಿಗಣಿಸಿ, ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳ ಪ್ರಸ್ತಾವನೆಯನ್ನು ಸರ್ಕಾರಕ್ಕೆ ಸಲ್ಲಿಸಬೇಕಾಗಿರುತ್ತದೆ. ಈ ಸಂಬಂಧ ಜ್ಞಾಪನ.
ಜ್ಞಾಪನದ ಪಿ.ಡಿ.ಎಫ್ ಡೌನ್‌ಲೋಡ್ ಮಾಡಲು ಈ ಕೆಳಗಿನ ಲಿಂಕ್ ಮೇಲೆ ಒತ್ತಿ