ಬೆಂಗಳೂರು (16-11-2023): ಕರ್ನಾಟಕ ವಿಧಾನ ಸಭೆಯು ಸೋಮವಾರ, ದಿನಾಂಕ 04 ನೇ ಡಿಸೆಂಬರ್ 2023 ರಂದು ಬೆಳಿಗ್ಗೆ 11:00 ಗಂಟೆಗೆ ಬೆಳಗಾವಿಯ ಸುವರ್ಣ ವಿಧಾನಸೌಧದಲ್ಲಿರುವ ವಿಧಾನ ಸಭೆಯ ಸಭಾಂಗಣದಲ್ಲಿ ಸಭೆ ಸೇರಲಿದೆ. 16ನೇ ವಿಧಾನ ಸಭೆಯ ಎರಡನೇ ಅಧಿವೇಶನದ ಕಾರ್ಯಕಲಾಪಗಳನ್ನು ಈ ದಿನಾಂಕಗಳಂದು ನಡೆಸಲು ನಿಗದಿಪಡಿಸಲಾಗಿದೆ
ಅಧಿವೇಶನದ ಬಗ್ಗೆ ಮಾಹಿತಿಗಾಗಿ ಪಿ.ಡಿ.ಎಫ್ ಡೌನ್ಲೋಡ್ ಮಾಡಲು ಈ ಕೆಳಗಿನ ಲಿಂಕ್ ಮೇಲೆ ಒತ್ತಿ