ಬೆಂಗಳೂರು (15-11-2023): 2023-24ನೇ ಆರ್ಥಿಕ ವರ್ಷದಲ್ಲಿ ಸರ್ಕಾರಿ ನೌಕರರು ವೇತನದ ಆದಾಯದ ಮೇಲೆ ಪಾವತಿಸಬೇಕಾಗುವ ತೆರಿಗೆಯನ್ನು ವೇತನ ಆದಾಯ ಮೂಲದಿಂದ ವಸೂಲು ಮಾಡುವ ಬಗ್ಗೆ ಸೂಚನೆಗಳನ್ನು ಕರ್ನಾಟಕ ರಾಜ್ಯ ಸಹಕಾರ ಸಂಘಗಳ ಲೆಕ್ಕಪರಿಶೋಧನಾ ನಿರ್ದೇಶಕರು ಅಧೀಕೃತ ಜ್ಞಾಪನದಲ್ಲಿ ತಿಳಿಸಿದ್ದಾರೆ.
ಹೆಚ್ಚಿನ ಮಾಹಿತಿಗಾಗಿ ಜ್ಞಾಪನವನ್ನು ಡೌನ್ಲೋಡ್ ಮಾಡಲು ಈ ಕೆಳಗಿನ ಲಿಂಕ್ ಮೇಲೆ ಒತ್ತಿ