ಬೆಂಗಳೂರು (16-11-2023): 2024 ರ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆ-1 ಕ್ಕೆ ಖಾಸಗಿ ಅಭ್ಯರ್ಥಿಗಳಾಗಿ ನೊಂದಾಯಿಸಿಕೊಳ್ಳಲು ದಿನಾಂಕ 13-11-2023 ರವರೆಗೆ ರೂ 500/- ಗರಿಷ್ಠ ದಂಡ ಶುಲ್ಕದೊಂದಿಗೆ ಅವಕಾಶ ನೀಡಲಾಗಿತ್ತು. ಆದರೆ ಪೋಷಕರು ಹಾಗೂ ವಿದ್ಯಾರ್ಥಿಗಳ ದೂರವಾಣಿ ಕರೆಗಳ ಮೇರೆಗೆ ಖಾಸಗಿ ಅಭ್ಯರ್ಥಿಗಳಾಗಿ ನೊಂದಾಯಿಸಿಕೊಳ್ಳುವ ದಿನಾಂಕವನ್ನು ಈ ಸುತ್ತೋಲೆಯಂತೆ ವಿಸ್ತರಿಸಿ ಆದೇಶಿಸಲಾಗಿದೆ.
ಸುತ್ತೋಲೆಯ ಪಿ.ಡಿ.ಎಫ್ ಪ್ರತಿ ಡೌನ್‌ಲೋಡ್ ಮಾಡಲು ಈ ಕೆಳಗಿನ ಲಿಂಕ್ ಮೇಲೆ ಒತ್ತಿ