Sarkari Noukararu

ರಾಜ್ಯ ಸರ್ಕಾರದ ಎಲ್ಲಾ ಇಲಾಖೆಗಳಲ್ಲಿ ನಗದು ಘೋಷಣೆ ವಹಿಯನ್ನು ನಿರ್ವಹಿಸುವ ಬಗ್ಗೆ

ಬೆಂಗಳೂರು (17-11-2023): ಮಾನ್ಯ ಕರ್ನಾಟಕ ಉಚ್ಚ ನ್ಯಾಯಾಲಯವು ರಿಟ್ ಪಿಟಿಷನ್ ಸಂಖ್ಯೆ: 79/2021 (GM- KLA) ರಲ್ಲಿ ದಿನಾಂಕ 10.11.2021 ರಂದು ನೀಡಿರುವ ನಿರ್ದೇಶನದ ಅನ್ವಯ, ರಾಜ್ಯ ಸರ್ಕಾರದ ಎಲ್ಲಾ ಇಲಾಖೆಗಳು, ಮಂಡಳಿಗಳು, ನಿಗಮಗಳು ಹೊರಡಿಸಲಾದ ಸುತ್ತೋಲೆಯಂತೆ ಕಾರ್ಯ ವಿಧಾನವನ್ನು ಅನುಸರಿಸಿ, ಈ ಸುತ್ತೋಲೆಗೆ ಲಗತ್ತಿಸಲಾದ ನಿಗದಿತ ನಮೂನೆಯಲ್ಲಿ ‘ನಗದು ಘೋಷಣೆ ವಹಿ’ಯನ್ನು ನಿರ್ವಹಣೆ ಮಾಡುವಂತೆ ನಿರ್ದೇಶಿಸಲಾಗಿದೆ.

            ಹೆಚ್ಚಿನ ಮಾಹಿತಿಗಾಗಿ ಸುತ್ತೋಲೆಯ ಪಿ.ಡಿ.ಎಫ್ ಡೌನ್‌ಲೋಡ್ ಮಾಡಲು ಈ ಕೆಳಗಿನ ಲಿಂಕ್ ಮೇಲೆ ಒತ್ತಿ

Share This