ಬೆಂಗಳೂರು (18-11-2023): ಭಾನುವಾರದಂದು ನಡೆಯಲಿರುವ ವಿಶ್ವಕಪ್ ಕ್ರಿಕೆಟ್ ಪಂದ್ಯಾವಳಿಯ ಅಂತಿಮ ಪಂದ್ಯದ ನೇರ ಪ್ರಸಾರವನ್ನು ಎಲ್ಲಾ ಜಿಲ್ಲೆಗಳ ಜಿಲ್ಲಾ ಕ್ರೀಡಾಂಗಣಗಳಲ್ಲಿ ಸಾರ್ವಜನಿಕರಿಗೆ, ಕ್ರೀಡಾಪಟುಗಳಿಗೆ ಅಗತ್ಯ ಅಳತೆಯ ದೊಡ್ಡ ಪರದೆಯಲ್ಲಿ ವೀಕ್ಷಿಸಲು ಅನುಕೂಲವಾಗುವಂತೆ ವ್ಯವಸ ಕಲ್ಪಿಸಲು ಆಯುಕ್ತರ ಕಾರ್ಯಾಲಯದಿಂದ ಉಪನಿರ್ದೇಶಕರು ಸುತ್ತೋಲೆ ಹೊರಡಿಸಿದ್ದಾರೆ.
ಹೆಚ್ಚಿನ ಮಾಹಿತಿಗಾಗಿ ಸುತ್ತೋಲೆಯ ಪಿ.ಡಿ.ಎಫ್ ಡೌನ್‌ಲೋಡ್ ಮಾಡಲು ಈ ಕೆಳಗಿನ ಲಿಂಕ್ ಮೇಲೆ ಒತ್ತಿ