ಬೆಂಗಳೂರು (03-04-2025) ರಾಜ್ಯದಲ್ಲಿ ರಾಜ್ಯ ಪಠ್ಯಕ್ರಮದ ಸರ್ಕಾರಿ, ಅನುದಾನಿತ ಮತ್ತು ಅನುದಾನ ರಹಿತ ಪ್ರಾಥಮಿಕ ಪ್ರೌಢ ಶಾಲೆಗಳಿಗೆ 2025-26 ನೇ ಸಾಲಿನ ಶೈಕ್ಷಣಿಕ ವರ್ಷದಲ್ಲಿ ಶೈಕ್ಷಣಿಕ ಅವಧಿಗಳು ಮತ್ತು ರಜಾ ಅವಧಿಗಳನ್ನು ನಿಗದಿಪಡಿಸುವ ಬಗ್ಗೆ ಆದೇಶ.
ಆದೇಶವನ್ನು ನೋಡಲು, ಡೌನ್‌ಲೋಡ್ ಮಾಡಿಕೊಳ್ಳಲು ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ.