ಬೆಂಗಳೂರು (10-11-2023): ಸರ್ಕಾರಿ ನೌಕರನು ಕಿಡ್ನಿ ವೈಫಲ್ಯದಿಂದ ಬಳಲುತ್ತಿದ್ದಲ್ಲಿ ಮತ್ತು ನಿಯಮಿತವಾಗಿ ಡಯಾಲಿಸಿಸ್‌ಗೆ ಒಳಗಾಗಬೇಕಾಗುತ್ತದೆ ಎಂದು ಸಮರ್ಥ ವೈದ್ಯಕೀಯ ಪ್ರಾಧಿಕಾರದಿಂದ ವೈದ್ಯಕೀಯ ಪ್ರಮಾಣಪತ್ರವನ್ನು ಒದಗಿಸುವ ಮೂಲಕ ಡಯಾಲಿಸಿಸ್ ಚಿಕಿತ್ಸೆಗೆ ಒಳಗಾಗಲು ಒಂದು ದಿನದ ವಿಶೇಷ ಸಾಂದರ್ಭಿಕ ರಜೆಯನ್ನು ಪಡೆಯಬಹುದಾಗಿದೆ.
ಆದೇಶ ಡೌನ್‌ಲೋಡ್ ಮಾಡಲು ಈ ಕೆಳಗಿನ ಲಿಂಕ್ ಮೇಲೆ ಒತ್ತಿ