Sarkari Noukararu

BREAKING NEWS ಒಳಮೀಸಲಾತಿ ಸಮೀಕ್ಷೆ ಅವಧಿ ವಿಸ್ತರಣೆ

ಬೆಂಗಳೂರು (01-06-2025): ರಾಜ್ಯಾದ್ಯಂತ ನಡೆಯುತ್ತಿರುವ ಒಳಮೀಸಲಾತಿ ಸಮೀಕ್ಷೆಯ ಅವಧಿಯನ್ನು ಮತ್ತೆ ವಿಸ್ತರಣೆ ಮಾಡಲಾಗಿದೆ.‌ ವಿವಿಧ ಜಿಲ್ಲೆಗಳಲ್ಲಿ ಮತ್ತು ಬೆಂಗಳೂರು ನಗರ ಬಿಬಿಎಂಪಿ ವ್ಯಾಪ್ತಿಯಲ್ಲಿ ಸಮೀಕ್ಷೆ ಕಾರ್ಯಕ್ಕೆ ಇನ್ನೂ ಹೆಚ್ಚಿನ ಸಮಯ ಅಗತ್ಯವಿದೆ ಎಂಬ ಹಿನ್ನೆಲೆಯಲ್ಲಿ ಅವಧಿ ವಿಸ್ತರಣೆ ಮಾಡಲಾಗಿದೆ.

ಹೆಚ್ಚಿನ ಮಾಹಿತಿಗಾಗಿ ಈ ಕೆಳಗಿನ ಆದೇಶ ಪ್ರತಿ ಡೌನ್‌ಲೋಡ್ ಮಾಡಲು ಲಿಂಕ್ ಮೇಲೆ ಒತ್ತಿ. 👇

Share This