Zilla Panchayath reservation announced.

 

Bangalore (02-07-2021): Zilla Panchayath reservation announced for all districts. Here is the complete details.

 

Click below the links to View or Download Reservation details.

👉 ಹಾಸನ ಜಿಲ್ಲೆ ಜಿಲ್ಲಾ ಪಂಚಾಯತಿ ಕ್ಷೇತ್ರಗಳ ಮೀಸಲಾತಿ

👉 ಹಾವೇರಿ ಜಿಲ್ಲೆ ಜಿಲ್ಲಾ ಪಂಚಾಯತಿ ಕ್ಷೇತ್ರಗಳ ಮೀಸಲಾತಿ

👉 ಶಿವಮೊಗ್ಗ ಜಿಲ್ಲೆ ಜಿಲ್ಲಾ ಪಂಚಾಯತಿ ಕ್ಷೇತ್ರಗಳ ಮೀಸಲಾತಿ

👉 ವಿಜಯಪುರ ಜಿಲ್ಲೆ ಜಿಲ್ಲಾ ಪಂಚಾಯತಿ ಕ್ಷೇತ್ರಗಳ ಮೀಸಲಾತಿ

👉 ವಿಜಯನಗರ ಜಿಲ್ಲೆ ಜಿಲ್ಲಾ ಪಂಚಾಯತಿ ಕ್ಷೇತ್ರಗಳ ಮೀಸಲಾತಿ

👉 ರಾಯಚೂರು ಜಿಲ್ಲೆ ಜಿಲ್ಲಾ ಪಂಚಾಯತಿ ಕ್ಷೇತ್ರಗಳ ಮೀಸಲಾತಿ

👉 ರಾಮನಗರ ಜಿಲ್ಲೆ ಜಿಲ್ಲಾ ಪಂಚಾಯತಿ ಕ್ಷೇತ್ರಗಳ ಮೀಸಲಾತಿ

👉 ಯಾದಗಿರಿ ಜಿಲ್ಲೆ ಜಿಲ್ಲಾ ಪಂಚಾಯತಿ ಕ್ಷೇತ್ರಗಳ ಮೀಸಲಾತಿ

👉 ಮೈಸೂರು ಜಿಲ್ಲೆ ಜಿಲ್ಲಾ ಪಂಚಾಯತಿ ಕ್ಷೇತ್ರಗಳ ಮೀಸಲಾತಿ

👉 ಮಂಡ್ಯ ಜಿಲ್ಲೆ ಜಿಲ್ಲಾ ಪಂಚಾಯತಿ ಕ್ಷೇತ್ರಗಳ ಮೀಸಲಾತಿ

👉 ಬೆಳಗಾವಿ ಜಿಲ್ಲೆ ಜಿಲ್ಲಾ ಪಂಚಾಯತಿ ಕ್ಷೇತ್ರಗಳ ಮೀಸಲಾತಿ

👉 ಬೆಂಗಳೂರು ನಗರ ಜಿಲ್ಲೆ ಜಿಲ್ಲಾ ಪಂಚಾಯತಿ ಕ್ಷೇತ್ರಗಳ ಮೀಸಲಾತಿ

👉 ಬೆಂಗಳೂರು ಗ್ರಾಮಾಂತರ ಜಿಲ್ಲೆ ಜಿಲ್ಲಾ ಪಂಚಾಯತಿ ಕ್ಷೇತ್ರಗಳ ಮೀಸಲಾತಿ

👉 ಬೀದರ್‌ ಜಿಲ್ಲೆ ಜಿಲ್ಲಾ ಪಂಚಾಯತಿ ಕ್ಷೇತ್ರಗಳ ಮೀಸಲಾತಿ

👉 ಬಾಗಲಕೋಟೆ ಜಿಲ್ಲೆ ಜಿಲ್ಲಾ ಪಂಚಾಯತಿ ಕ್ಷೇತ್ರಗಳ ಮೀಸಲಾತಿ

👉 ಬಳ್ಳಾರಿ ಜಿಲ್ಲೆ ಜಿಲ್ಲಾ ಪಂಚಾಯತಿ ಕ್ಷೇತ್ರಗಳ ಮೀಸಲಾತಿ

👉 ಧಾರವಾಡ ಜಿಲ್ಲೆ ಜಿಲ್ಲಾ ಪಂಚಾಯತಿ ಕ್ಷೇತ್ರಗಳ ಮೀಸಲಾತಿ

👉 ದಾವಣಗೆರೆ ಜಿಲ್ಲೆ ಜಿಲ್ಲಾ ಪಂಚಾಯತಿ ಕ್ಷೇತ್ರಗಳ ಮೀಸಲಾತಿ

👉 ದಕ್ಷಿಣ ಕನ್ನಡ ಜಿಲ್ಲೆ ಜಿಲ್ಲಾ ಪಂಚಾಯತಿ ಕ್ಷೇತ್ರಗಳ ಮೀಸಲಾತಿ

👉 ತುಮಕೂರು ಜಿಲ್ಲೆ ಜಿಲ್ಲಾ ಪಂಚಾಯತಿ ಕ್ಷೇತ್ರಗಳ ಮೀಸಲಾತಿ

👉 ಚಿತ್ರದುರ್ಗ ಜಿಲ್ಲೆ ಜಿಲ್ಲಾ ಪಂಚಾಯತಿ ಕ್ಷೇತ್ರಗಳ ಮೀಸಲಾತಿ

👉 ಚಿಕ್ಕಮಗಳೂರು ಜಿಲ್ಲೆ ಜಿಲ್ಲಾ ಪಂಚಾಯತಿ ಕ್ಷೇತ್ರಗಳ ಮೀಸಲಾತಿ

👉 ಚಿಕ್ಕಬಳ್ಳಾಪುರ ಜಿಲ್ಲೆ ಜಿಲ್ಲಾ ಪಂಚಾಯತಿ ಕ್ಷೇತ್ರಗಳ ಮೀಸಲಾತಿ

👉 ಚಾಮರಾಜನಗರ ಜಿಲ್ಲೆ ಜಿಲ್ಲಾ ಪಂಚಾಯತಿ ಕ್ಷೇತ್ರಗಳ ಮೀಸಲಾತಿ

👉ಗದಗ ಜಿಲ್ಲೆ ಜಿಲ್ಲಾ ಪಂಚಾಯತಿ ಕ್ಷೇತ್ರಗಳ ಮೀಸಲಾತಿ

👉 ಕೋಲಾರ ಜಿಲ್ಲೆ ಜಿಲ್ಲಾ ಪಂಚಾಯತಿ ಕ್ಷೇತ್ರಗಳ ಮೀಸಲಾತಿ

👉 ಕೊಪ್ಪಳ ಜಿಲ್ಲೆ ಜಿಲ್ಲಾ ಪಂಚಾಯತಿ ಕ್ಷೇತ್ರಗಳ ಮೀಸಲಾತಿ

👉 ಕೊಡಗು ಜಿಲ್ಲೆ ಜಿಲ್ಲಾ ಪಂಚಾಯತಿ ಕ್ಷೇತ್ರಗಳ ಮೀಸಲಾತಿ

👉 ಕಲಬುರಗಿ ಜಿಲ್ಲೆ ಜಿಲ್ಲಾ ಪಂಚಾಯತಿ ಕ್ಷೇತ್ರಗಳ ಮೀಸಲಾತಿ

👉 ಉತ್ತರ ಕನ್ನಡ ಜಿಲ್ಲೆ ಜಿಲ್ಲಾ ಪಂಚಾಯತಿ ಕ್ಷೇತ್ರಗಳ ಮೀಸಲಾತಿ

👉ಉಡುಪಿ ಜಿಲ್ಲೆ ಜಿಲ್ಲಾ ಪಂಚಾಯತಿ ಕ್ಷೇತ್ರಗಳ ಮೀಸಲಾತಿ

Online ನಲ್ಲಿ ಕೆಜಿಐಡಿ ಪ್ರಸ್ತಾವನೆ: ಸರ್ಕಾರದ ಹೊಸ ಆದೇಶ

ಸರ್ಕಾರಿ ಸೇವೆಗೆ ಸೇರುವ ನೌಕರರ ಕರ್ನಾಟಕ ಸರ್ಕಾರಿ ವಿಮಾ ಯೋಜನೆಗೆ ಸೇರಲು ಆನ್ ಲೈನ್ ಮೂಲಕ ಪ್ರಸ್ತಾವನೆ ಸಲ್ಲಿಸಲು ಸರ್ಕಾರಿ ಆದೇಶ ಜಾರಿಯಾಗಿದೆ.

 

ಸದರಿ ಸರ್ಕಾರಿ ಅದೇಶ ಈ ಕೆಳಕಂಡಂತಿದೆ.

KGID online proposal

Click here to download order.

KGID online proposal

ರಾಷ್ಟ್ರಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿಗೆ ಅರ್ಜಿ‌ ಆಹ್ವಾನ

 

Applications invited for National Teacher Awards.

ರಾಷ್ಟ್ರಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿಗೆ ಅರ್ಜಿ‌ ಆಹ್ವಾನ ಮಾಡಲಾಗಿದೆ. ಅದಕ್ಕೆ ಸಂಬಂಧಿಸಿದ ಹೆಚ್ಚಿನ ಮಾಹಿತಿ ಈ ಕೆಳಕಂಡಂತಿದೆ.

National award

 

ಕರ್ನಾಟಕ ಸರ್ಕಾರಿ ಶಿಕ್ಷಕರ ವರ್ಗಾವಣೆ ಕರಡು ನಿಯಮಗಳ ಪ್ರಕಟ

Karnataka govt school teachers transfer draft rules notified. And objection called from affected teachers.

ಕರ್ನಾಟಕ ಸರ್ಕಾರಿ ಶಾಲಾ ಶಿಕ್ಷಕರ ವರ್ಗಾವಣೆ ಸಂಬಂಧ ಕರಡು ನಿಯಮಗಳನ್ನು ಪ್ರಕಟಿಸಿದ್ದು, ಆಕ್ಷೇಪಣೆಗಳನ್ನು ಆಹ್ವಾನಿಸಿದೆ. ಸಂಬಂಧಪಟ್ಟವರು ನಿಯಮ ರಾಜ್ಯಪತ್ರದಲ್ಲಿ ಪ್ರಕಟಗೊಂಡ 07 ದಿನಗಳ ಒಳಗಾಗಿ ಆಕ್ಷೇಪಣೆಗಳನ್ನು ಸಲ್ಲಿಸಲು ಕೋರಿದೆ.

ಈ ಸಂಬಂಧ ರಾಜ್ಯಪತ್ರ ಈ ಕೆಳಕಂಡಂತಿದೆ.

Teachers Transfer

Karnataka state academic year of 2021-22

Fixation the time table for the year 2021-22 of government, Aided and unaided primary and high scholls in Karnataka.

ಕರ್ನಾಟಕ ರಾಜ್ಯದ ಸರ್ಕಾರಿ ಅನುದಾನಿತ ಮತ್ತು ಅನುದಾನರಹಿತ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಿಗೆ 2021-22 ನೇ ಸಾಲಿನ ಶೈಕ್ಷಣಿಕ ವರ್ಷ ನಿಗದಿಪಡಿಸುವ ಬಗ್ಗೆ.

Download the Govt order please click here.

ಶಾಲಾ ಆರಂಭ

ಮಹಿಳಾ ಮತ್ತು ಮಕ್ಕಳ ಕಲ್ಯಾಣ ಅಭಿವೃದ್ಧಿಇಲಾಖೆ, ಚಾಮರಾಜ ನಗರ

ಅಂಗನವಾಡಿ ಕಾರ್ಯಕರ್ತೆ ಮತ್ತು ಅಂಗನವಾಡಿ ಸಹಾಯಕಿಯರ ಹುದ್ದೆಗಳನ್ನು ಭರ್ತಿಮಾಡಲು ಆನ್ ಲೈನ್ ಮೂಲಕ ಅರ್ಜಿಗಳನ್ನು ಅಹ್ವಾನಿಸಲಾಗಿದೆ.

ಅರ್ಜಿ ಸಲ್ಲಿಸಲು ಪ್ರಾರಂಭವಾದ ದಿನಾಂಕ 26-04-2021

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 25-05-2021 ರ ಸಂಜೆ 05:30 ರ ಒಳಗೆ ಆನ್ ಲೈನ್ ಮುಖಾಂತರ ಸಲ್ಲಿಸಬೇಕಾಗಿರುತ್ತದೆ.

ಹುದ್ದೆಯ ಹೆಸರು

ಹುದ್ದೆಗಳ ಸಂಖ್ಯೆ

ವಿದ್ಯಾರ್ಹತೆ

ವಯೋಮಿತಿ

ಅಂಗನವಾಡಿ ಕಾರ್ಯಕರ್ತೆ

70

ಎಸ್.ಎಸ್.ಎಲ್.ಸಿ. ತೇರ್ಗಡೆಯಾಗಿರಬೇಕು 18 ರಿಂದ 35 ವರ್ಷದ ಒಳಗೆ
ಅಂಗನವಾಡಿ ಸಹಾಯಕಿ

153

ಕನಿಷ್ಠ 4ನೇ ತರಗತಿ ರಿಂದ ಗರಿಷ್ಠ 9ನೇ ತರಗತಿ

ಸದ್ರಿ ಇಲಾಖೆಯ ಅಧಿಸೂಚನೆಯಲ್ಲಿ ಚಾಮರಾಜನಗರ ಜಿಲ್ಲೆಯ ವಿವಿಧ ಅಂಗನವಾಡಿ ಕೇಂದ್ರಗಳ ವಾರ್ಡ್ ನ ವಿವರ ಹಾಗೂ ಮೀಸಲಾತಿಯ ಕುರಿತಾದ ವಿವರಗಳನ್ನು ನೀಡಲಾಗಿದೆ. ಆಸಕ್ತಿಯುಳ್ಳ ಅಭ್ಯರ್ಥಿಗಳು ಇಲಾಖೆಯ ವೆಬ್ ಸೈಟ್ ಪ್ರವೇಶಿಸಿ ಅರ್ಜಿ ಸಲ್ಲಿಸಬಹುದಾಗಿದೆ.

 

Download Notification

Click here to apply Online